ತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಂಗಳೂರಿನ ಕೂಳೂರಿನ ಪ್ರತಿಭಾವಂತ ಜೋಡಿಗಳಾದ ಜೀವನ್ ಪಿರೇರಾ ಹಾಗೂ ಡಿಂಪಲ್ ಸೋನಿಯಾ ಡಿಸೋಜಾ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಏಪ್ರಿಲ್ 15, 2025 ರಂದು ಪ್ರಸಾರವಾಯಿತು.
Interview Live Phone-in Thalo Umaloನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳು ಈ ಕುರಿತು ಭಾಗವಹಿಸಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರೋಸ್ ವೀರಾ ಡಿಸೋಜಾ ಅವರು. ಈ ಕಾರ್ಯಕ್ರಮವು ಎಪ್ರಿಲ್ 12, 2025 ರಂದು ಪ್ರಸಾರವಾಯಿತು.
Namma Samvidhana Information Programmeಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸರ್ಕಾರದ ವತಿಯಿಂದ ಉಚಿತ ಕನ್ನಡಕ ವಿತರಣಾ ಯೋಜನೆ- ಆಶಾ ಕಿರಣ್ ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ನೇತ್ರ ತಜ್ಞರಾದ ಡಾ. ಅನಿತಾ ಕಿರಣ್ ಅವರ ಮಾತುಗಳು. ಈ ಕಾರ್ಯಕ್ರಮವು ಏಪ್ರಿಲ್ 11, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlockರೇಡಿಯೋ ಸಾರಂಗ್ ನಲ್ಲಿ ವಿಶೇಷ ಆಹಾರ ಖಾದ್ಯಗಳು, ಆಹಾರ ಕ್ರಮದ ವೈವಿಧ್ಯ, ಸಾಂಪ್ರದಾಯಿಕ ಅಡುಗೆ ಮತ್ತು ಅಡುಗೆ ಟಿಪ್ಸ್ ಗಳೊಂದಿಗೆ ಮೂಡಿಬರುತ್ತಿರುವ ಅಡುಗೆ ಮನೆ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ತಾವರೆಯ ಬಗೆ ಬಗೆ ಖಾದ್ಯಗಳು ಈ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಂಗಳೂರಿನ ಎಸ್ ಡಿ ಎಂ ಕಾಲೇಜಿನ ಬಿಸಿಎ ವಿಭಾಗದ ಮಾಜಿ ಸಹಾಯಕ ಪ್ರಾಧ್ಯಾಪಕರಾದ ಸ್ನೇಹ ಭಟ್ ಅವರು. ಈ ಕಾರ್ಯಕ್ರಮವು ಎಪ್ರಿಲ್ 11, 2025 ರಂದು ಪ್ರಸಾರವಾಯಿತು.
Aduge Mane Cooking Series Cooking Tipsರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಮಾಧವ ಉಳ್ಳಾಲ್ ಇವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಎಪ್ರಿಲ್ 10, 2025 ರಂದು ಪ್ರಸಾರವಾಯಿತು.
Interview Live Phone-in Samaja Mukhiರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ Voice Of Manjula with RJ Manjula, ಈ ಕಾರ್ಯಕ್ರಮವು ಏಪ್ರಿಲ್ 07,2025 ರಂದು ಪ್ರಸಾರವಾಯಿತು.
Special Programಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಉಷ್ಣ ಸಂಬಂಧಿ ಕಾಯಿಲೆಗಳು ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ವಿಜಯ ಕುಮಾರ್ ಅವರ ಮಾತುಗಳು. ಈ ಕಾರ್ಯಕ್ರಮವು ಏಪ್ರಿಲ್ 04, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlockಹೃದಯ ರಾಗ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದರು ಹಾಗೂ ಯಕ್ಷಗಾನ ವೇಷಭೂಷಣ ತಯಾರಕರಾದ ಕೇಶವ ಶಕ್ತಿನಗರ ಇವರೊಂದಿಗೆ ನಡೆಸಿದ ಧ್ವನಿಮುದ್ರಿತ ಸಂದರ್ಶನ. ಈ ಕಾರ್ಯಕ್ರಮವು ಏಪ್ರಿಲ್ 02, 2025 ರಂದು ಪ್ರಸಾರವಾಯಿತು.
Interview Hrudyaya Ragaತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಂಗಳೂರು ಸ್ಕೇಟ್ ಸಿಟಿ ಯ ಮಾಲಕರಾದ ಉದ್ಯಮಿ ಫ್ರಾನ್ಸಿಸ್ ಕೊನ್ಸೆಸೊ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಏಪ್ರಿಲ್ 01, 2025 ರಂದು ಪ್ರಸಾರವಾಯಿತು.
Interview Live Phone-in Thalo Umalo