ಕಾನೂನು ಕಚೇರಿ ಕಾರ್ಯಕ್ರಮದಲ್ಲಿ ಹನಿಟ್ರ್ಯಾಪ್ ಬಗ್ಗೆ ಮಾಹಿತಿಈ ಕುರಿತು ಅಡ್ವಕೇಟ್ ಅಕ್ಷತಾ ಆದರ್ಶ್ ಅವರ ಮಾತುಗಳು. ಈ ಕಾರ್ಯಕ್ರಮವು ಆಗಸ್ಟ್ 06, 2022 ರಂದು ಪ್ರಸಾರವಾಯಿತು.
Talk Kanoonu Kacheriಹೃದಯ ರಾಗ ಕಾರ್ಯಕ್ರಮದಲ್ಲಿ ರಂಗಭೂಮಿ ಹಾಗೂ ಚಲನಚಿತ್ರ ಹಾಸ್ಯ ಕಲಾವಿದರಾದ ಅರುಣ್ ಶೆಟ್ಟಿ ಮುಳಿಹಿತ್ಲು ಇವರೊಂದಿಗೆ ನಡೆಸಿದ ಧ್ವನಿಮುದ್ರಿತ ಸಂದರ್ಶನ. ಈ ಕಾರ್ಯಕ್ರಮವು ಮೇ 28, 2025 ರಂದು ಪ್ರಸಾರವಾಯಿತು.
Interview Hrudyaya Ragaಕಾನೂನು ಕಚೇರಿ ಕಾರ್ಯಕ್ರಮದಲ್ಲಿ ಭಾರತದ ಸಂವಿಧಾನ ಮತ್ತು ಮಹಿಳೆ ಈ ಕುರಿತು ಅಡ್ವಕೇಟ್ ಅಕ್ಷತಾ ಆದರ್ಶ್ ಅವರ ಮಾತುಗಳು. ಈ ಕಾರ್ಯಕ್ರಮವು ಆಗಸ್ಟ್ 13, 2022 ರಂದು ಪ್ರಸಾರವಾಯಿತು.
Talk Kanoonu Kacheriಕಾನೂನು ಕಚೇರಿ ಕಾರ್ಯಕ್ರಮದಲ್ಲಿ ಮೃತ್ಯುಪತ್ರ ಮತ್ತು ಕಾನೂನು ಈ ಕುರಿತು ಅಡ್ವಕೇಟ್ ಅಕ್ಷತಾ ಆದರ್ಶ್ ಅವರ ಮಾತುಗಳು. ಈ ಕಾರ್ಯಕ್ರಮವು ಸೆಪ್ಟೆಂಬರ್ 10,2022 ರಂದು ಪ್ರಸಾರವಾಯಿತು.
Talk Kanoonu KacheriGenada Nade is a weekly episode on Tulu culture and traditions hosted by Dr. Ganesh Amin Sankamar.
Genada Nade Tulu TalkGenada Nade is a weekly episode on Tulu culture and traditions hosted by Dr. Ganesh Amin Sankamar.
Genada Nade Tulu Talkರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ Voice Of Manjula with RJ Manjula ಈ ಕಾರ್ಯಕ್ರಮದಲ್ಲಿ ಮಳೆ ನೀರಿನ ಕೊಯ್ಲು ಈ ಕುರಿತು ಮಾಹಿತಿಪೂರ್ಣ ಸಂಚಿಕೆ. ಈ ಕಾರ್ಯಕ್ರಮವು ಮೇ 26, 2025 ರಂದು ಪ್ರಸಾರವಾಯಿತು.
Special Program Information Programmeರೇಡಿಯೋ ಸಾರಂಗ್ ನ ತುಳು ಪ್ರಸಾರದಲ್ಲಿ ಬಿನ್ನೆರೆ ಪಾತೆರಕತೆ ವಿಶೇಷ ಕಾರ್ಯಕ್ರಮದಲ್ಲಿ ತಾಸೆಯ ಕಲಸ ತಯಾರಿಸುವ ಶ್ರೀ ರಫೀಕ್ ಎಡಪದವು ಅವರ ಜೊತೆಗಿನ ಸಂದರ್ಶನ. ಈ ಕಾರ್ಯಕ್ರಮವು ಮೇ 26, 2025 ರಂದು ಪ್ರಸಾರವಾಯಿತು.
Interview Binnere Paterakathe Tulu Programmeನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸಮಾನತೆ ಮತ್ತು ಸಂವಿಧಾನ ಈ ಕುರಿತು ಮಾತನಾಡಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರೋಸ್ ವೀರಾ ಡಿಸೋಜಾ ಅವರು. ಈ ಕಾರ್ಯಕ್ರಮವು ಮೇ24, 2025 ರಂದು ಪ್ರಸಾರವಾಯಿತು.
Talk Namma Samvidhana Information Programme