Audio Collections

ನಮ್ಮ ಸಂವಿಧಾನ- ವಿಶೇಷ ಸರಣಿ ಕಾರ್ಯಕ್ರಮ by Radio Sarang

ನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸಾಂವಿಧಾನಿಕ ಪ್ರಸ್ತಾವನೆ ಈ ಕುರಿತು ಭಾಗವಹಿಸಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರೋಸ್ ವೀರಾ ಡಿಸೋಜಾ ಅವರು. ಈ ಕಾರ್ಯಕ್ರಮವು ಮೇ10, 2025 ರಂದು ಪ್ರಸಾರವಾಯಿತು.

Talk Namma Samvidhana Information Programme
ಅಡುಗೆ ಮನೆ-ವಿಶೇಷ ಸರಣಿ ಕಾರ್ಯಕ್ರಮ by Radio Sarang

ರೇಡಿಯೋ ಸಾರಂಗ್ ನಲ್ಲಿ ವಿಶೇಷ ಆಹಾರ ಖಾದ್ಯಗಳು, ಆಹಾರ ಕ್ರಮದ ವೈವಿಧ್ಯ, ಸಾಂಪ್ರದಾಯಿಕ ಅಡುಗೆ ಮತ್ತು ಅಡುಗೆ ಟಿಪ್ಸ್ ಗಳೊಂದಿಗೆ ಮೂಡಿಬರುತ್ತಿರುವ ಅಡುಗೆ ಮನೆ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಹಲಸು ಹಣ್ಣಿನ ಗಟ್ಟಿ ಮತ್ತು ಈರೋಲ್ (ತಾಳೆ ಹಣ್ಣು) ದೋಸೆ ಮಾಡುವ ವಿಧಾನ ಈ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಜಯಂತಿ ಬೋಳಾರ್ ಅವರು. ಈ ಕಾರ್ಯಕ್ರಮವು ಮೇ 09, 2025 ರಂದು ಪ್ರಸಾರವಾಯಿತು.

Aduge Mane Cooking Series Cooking Tips
ಹಲೋ ವೆನ್ಲಾಕ್ ನೇರ ಪ್ರಸಾರ ಕಾರ್ಯಕ್ರಮ- ಡಾ. ಮೊಹಮ್ಮದ್ ಅಕ್ವಿಬ್ ಶಕೀಲ್ by Radio Sarang

ಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸಂಧಿಗಳ ಆರೈಕೆ ಮತ್ತು ವಿವಿಧ ಚಿಕಿತ್ಸೆಗಳು ಈ ಕುರಿತು ಮಂಗಳೂರಿನ ಕಸ್ತೂರ್ ಬಾ ಮೆಡಿಕಲ್ ಕಾಲೇಜಿನ ಮೂಳೆ ಚಿಕಿತ್ಸಾ ವಿಭಾಗದ ಶಸ್ತ್ರಚಿಕಿತ್ಸಾ ತಜ್ಞ ವೈದ್ಯರಾದ ಡಾ. ಮೊಹಮ್ಮದ್ ಅಕ್ವಿಬ್ ಶಕೀಲ್ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮೇ 09, 2025 ರಂದು ಪ್ರಸಾರವಾಯಿತು.

Interview Live Phone-in Hallo Wenlock
ಸಮಾಜಮುಖಿ- ರಶೀದ್ ವಿಟ್ಲ by Radio Sarang

ರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಮಂಗಳೂರಿನ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ) ನ ಸ್ಥಾಪಕಾಧ್ಯಕ್ಷರಾದ ರಶೀದ್ ವಿಟ್ಲ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮೇ 08, 2025 ರಂದು ಪ್ರಸಾರವಾಯಿತು.

Interview Live Phone-in Samaja Mukhi
ಮಾರ್ಗದರ್ಶಿ ವಿಶೇಷ ಕಾರ್ಯಕ್ರಮ- ಡಾ. ವಸಂತ ಕುಮಾರ್ ಶೆಟ್ಟಿ by Radio Sarang

ವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಮಾಹಿತಿಯೊಂದಿಗೆ ಮೂಡಿಬರುವ ಮಾರ್ಗದರ್ಶಿ ವಿಶೇಷ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಪಶುಪಾಲನ ಇಲಾಖೆಯಲ್ಲಿನ ಸೇವೆಗಳು ಮತ್ತು ಯೋಜನೆಗಳು ಈ ಕುರಿತು ಭಾಗವಹಿಸಿದ ಅತಿಥಿ ದಕ್ಷಿಣ ಕನ್ನಡ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಉಪ ನಿರ್ದೇಶಕರ ಕಛೇರಿಯ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಡಾ. ವಸಂತ ಕುಮಾರ್ ಶೆಟ್ಟಿಅವರು. ಈ ಕಾರ್ಯಕ್ರಮವು ಮಾರ್ಚ್ 21 ರಂದು ಪ್ರಸಾರವಾಯಿತು.

Interview Live Phone-in Margadarshi
ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮ by Radio Sarang

ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸ್ತ್ರೀರೋಗಗಳ ಬಗ್ಗೆ ಅರಿವು ಹಾಗೂ ಆಯುರ್ವೇದದಲ್ಲಿ ಅವುಗಳಿಗಿರುವ ಚಿಕಿತ್ಸೆಗಳು ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಸೂತಿ ತಂತ್ರ ಹಾಗೂ ಸ್ತ್ರೀರೋಗ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಕನ್ಸಲ್ಟಿಂಗ್ ಫಿಸೀಷಿಯನ್ ಆಗಿರುವ ಡಾ. ಸಹನಾ ಜಿ ಅವರು. ಈ ಕಾರ್ಯಕ್ರಮವು ಮೇ 7, 2025 ರಂದು ಪ್ರಸಾರವಾಯಿತು.

Arogya Sarang Health Tips Information Programme
ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮ by Radio Sarang

ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಅಥವಾ ಬೊಜ್ಜು ಮತ್ತು ಆಯುರ್ವೇದದಲ್ಲಿ ಪರಿಹಾರ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪಂಚಕರ್ಮ ವಿಭಾಗದ ಪ್ರೊಫೆಸರ್ ಆಗಿರುವ ಡಾ. ಶಿಲ್ಪಾ ಸೂರಜ್ ಅವರು. ಈ ಕಾರ್ಯಕ್ರಮವು ಮೇ 6, 2025 ರಂದು ಪ್ರಸಾರವಾಯಿತು.

Arogya Sarang Health Tips Information Programme
ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮ by Radio Sarang

ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸಂತಾನ ಹೀನತೆ/ ಬಂಜೆತನ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತುನ್ಯಾಚುರೋಪತಿ ಮೆಡಿಕಲ್ ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀರೋಗ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಹಾಗೂ ಕನ್ಸಲ್ಟಿಂಗ್ ಫಿಸೀಶಿಯನ್ ಆಗಿರುವ ಡಾ. ಅಶ್ವಿನಿ ಮರಾಠೆ ಅವರು. ಈ ಕಾರ್ಯಕ್ರಮವು ಮೇ 05, 2025 ರಂದು ಪ್ರಸಾರವಾಯಿತು.

Arogya Sarang Health Tips Information Programme
ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮ by Radio Sarang

ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಸ್ವಸ್ಥ ಜೀವನದ ರಹಸ್ಯ, ನೈಸರ್ಗಿಕ ಚಿಕಿತ್ಸೆ ಮತ್ತು ಯೋಗ ಈ ಕುರಿತು ಮಾತನಾಡುವವರು ಮಂಗಳೂರಿನ ತಲಪಾಡಿಯ ಶಾರದಾ ಯೋಗ ಮತ್ತುನ್ಯಾಚುರೋಪತಿ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಹಾಗೂ ಹಿರಿಯ ವೈದ್ಯಕೀಯ ಅಧಿಕಾರಿ ಡಾ. ಸ್ವಪ್ನ ಎಸ್ ಅವರು. ಈ ಕಾರ್ಯಕ್ರಮವು ಏಪ್ರಿಲ್ 30, 2025 ರಂದು ಪ್ರಸಾರವಾಯಿತು.

Arogya Sarang Health Tips Information Programme