ತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಸಾಹಿತಿ ಹಾಗೂ ಪ್ರಕಾಶಕರಾದ ಮಹೇಶ್ ಆರ್ ನಾಯಕ್ ಭಾಗವಹಿಸಿದರು. ಈ ಕಾರ್ಯಕ್ರಮವು ಜೂನ್ 10, 2024 ರಂದು ಪ್ರಸಾರವಾಯಿತು.
Interview Live Phone-in Thalo Umaloಮೈಕಾಲ್ತೊ ಪಲಕ ಬ್ಯಾರಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಚೇರ್ಮನ್ ಆಗಿರುವ ಬಿ ಎ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಭಾಗವಹಿಸಿದರು. ಈ ಕಾರ್ಯಕ್ರಮವು ಜೂನ್ 07. 2024 ರಂದು ಪ್ರಸಾರವಾಯಿತು.
Interview Live Phone-in Maikalto Palakaಕಾನೂನು ಕಚೇರಿ ಕಾರ್ಯಕ್ರಮದಲ್ಲಿ ಹೆಣ್ಣು ಭ್ರೂಣ ಹತ್ಯೆಯ ವಿರುದ್ಧದ ಕಾನೂನು ಈ ಕುರಿತು ಮಾಹಿತಿ ನೀಡಿದವರು ವಕೀಲರಾದ ದೀಪ್ತಿ ಶೆಟ್ಟಿ. ಈ ಕಾರ್ಯಕ್ರಮವು ಜೂನ್ 08, 2024 ರಂದು ಪ್ರಸಾರವಾಯಿತು.
Kanoonu Kacheri Awareness programmeಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ ಗಾನ ಧಾರೇಶ್ವರ- ಭಾಗವತ ಸುಬ್ರಹ್ಮಣ್ಯ ಧಾರೇಶ್ವರರಿಗೆ ಸ್ಮರಣಾಂಜಲಿ ವಿಶೇಷ ಸಂಸ್ಮರಣಾ ಕಾರ್ಯಕ್ರಮ. ಈ ಕಾರ್ಯಕ್ರಮವು ಜೂನ್ 08, 2024 ರಂದು ಪ್ರಸಾರವಾಯಿತು.
feature Kala Sarangರೇಡಿಯೋ ಸಾರಂಗ್ ವಿಶೇಷ ಕಾರ್ಯಕ್ರಮದಲ್ಲಿ ಮಳೆಗಾಲ ಮಳೆಕೊಯ್ಲಿಗೆ ಸಕಾಲ ಈ ವಿಷಯದ ಕುರಿತು ಮಂಗಳೂರಿನ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಗದೀಶ ಬಾಳ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು 07. 2024 ರಂದು ಪ್ರಸಾರವಾಯಿತು.
Interviewರೇಡಿಯೊ ಸಂಜೆ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಂಗಳೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್ ಅವರ ಜೊತೆ ನಡೆದ ಸಂದರ್ಶನ. ಈ ಕಾರ್ಯಕ್ರಮವು ಜೂನ್ 06, 2024 ರಂದು ಪ್ರಸಾರವಾಯಿತು.
Live Phone-in Radio Sanjeಆರೋಗ್ಯ ಸಾರoಗ್ ಕಾರ್ಯಕ್ರಮದಲ್ಲಿ ಔಷಧಗಳ ಬಳಕೆ ಕುರಿತು ನಿರ್ಲಕ್ಷ್ಯ ಬೇಡ ಈ ಕುರಿತು ಮಾತನಾಡಿದ ತಜ್ಞ ವೈದ್ಯರು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಹಿರಿಯ ತಜ್ಞರು ಡಾ. ಜೂಲಿಯನ್ ಸಲ್ಡಾನಾ. ಈ ಕಾರ್ಯಕ್ರಮವು ಜೂನ್ 06, 2024 ರಂದು ಪ್ರಸಾರವಾಯಿತು.
Arogya Sarang Health Tipsಕನ್ನಡ ಪ್ರಸಾರ ದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಶಕ್ತಿ ವಸತಿ ಶಾಲೆ, ಶಕ್ತಿ ನಗರ ಮಂಗಳೂರು ಇಲ್ಲಿನ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ವೈವಿಧ್ಯ. ಈ ಕಾರ್ಯಕ್ರಮವು ಜೂನ್ 05, 2024 ರಂದು ಪ್ರಸಾರವಾಯಿತು.
Kannada Programme Varietyಆರೋಗ್ಯ ಸಾರoಗ್ ಕಾರ್ಯಕ್ರಮದಲ್ಲಿ ವಿಶ್ವ ಬೈಸಿಕಲ್ ದಿನದ ಪ್ರಯುಕ್ತ ಭಾಗವಹಿಸಿದ ತಜ್ಞ ವೈದ್ಯರು ಡಾ.ಗುರುಪ್ರಸಾದ್ ಭಟ್, ಆಂಕೊಲಾಜಿಸ್ಟ್,ಕನಚೂರು ಆಸ್ಪತ್ರೆ ಮತ್ತು ಅಶ್ವಿನಿ ಕ್ಲಿನಿಕ್ ಮಂಗಳೂರು. ಈ ಕಾರ್ಯಕ್ರಮವು ಜೂನ್ 03, 2024 ರಂದು ಪ್ರಸಾರವಾಯಿತು.
Arogya Sarang Health Tips