ಹೃದಯ ರಾಗ ಕಾರ್ಯಕ್ರಮದಲ್ಲಿ ಬಹುಮುಖ ಪ್ರತಿಭೆ ಪೂಜಾ ನಾಯರ್, ಕಾರ್ಮಿಕ ಕಾಲೋನಿ, ಶಕ್ತಿನಗರ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಫೆಬ್ರವರಿ 26, 2025 ರಂದು ಪ್ರಸಾರವಾಯಿತು.
Live Phone-in Hrudyaya Ragaಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ "ನಮ್ಮ ಹಿರಿಯರು ನಮ್ಮ ಗೌರವ" ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ, ಪೋಷಣೆ ಹಾಗೂ ಆಹಾರ ಪದ್ಧತಿ ಈ ಕುರಿತಾದ ಕಾರ್ಯಕ್ರಮ. ಈ ಕಾರ್ಯಕ್ರಮವು ಫೆಬ್ರವರಿ 25, 2025 ರಂದು ಹಾಗೂ ಫೆಬ್ರವರಿ 26, 2025 ರಂದು ಪ್ರಸಾರವಾಯಿತು.
Special Programಮಕ್ಕಳೆಡೆಗೆ ಸಾರಂಗ್ ವಿಶೇಷ ಕಾರ್ಯಕ್ರಮದಲ್ಲಿ ಪೀಸ್ ಪಬ್ಲಿಕ್ ಸ್ಕೂಲ್ ಮಕ್ಕಳಿಂದ ವೈವಿಧ್ಯಮಯ ಕಾರ್ಯಕ್ರಮವು ಫೆಬ್ರವರಿ 26, 2025 ರಂದು ಪ್ರಸಾರವಾಯಿತು.
Special Programಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ "ನಮ್ಮ ಹಿರಿಯರು ನಮ್ಮ ಗೌರವ" ಕಾರ್ಯಕ್ರಮದಲ್ಲಿ ಸಿಲ್ವರ್ ಇಕಾನಮಿ ಈ ಕುರಿತಾದ ಕಾರ್ಯಕ್ರಮ. ಈ ಕಾರ್ಯಕ್ರಮವು ಫೆಬ್ರವರಿ 22, 2025 ರಂದು ಹಾಗೂ ಫೆಬ್ರವರಿ 23, 2025 ರಂದು ಪ್ರಸಾರವಾಯಿತು.
Special Programನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರೋಸ್ ವೀರಾ ಡಿಸೋಜಾ ಅವರು. ಈ ಕಾರ್ಯಕ್ರಮವು ಫೆಬ್ರವರಿ 22, 2025 ರಂದು ಪ್ರಸಾರವಾಯಿತು.
Namma Samvidhana Information Programmeಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಕಾಮಾಲೆ ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಅವರ ಮಾತುಗಳು. ಈ ಕಾರ್ಯಕ್ರಮವು ಫೆಬ್ರವರಿ 21,2025 ರಂದು ಪ್ರಸಾರವಾಯಿತು.
Live Phone-in Hallo Wenlockತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಸಾಹಿತಿ ಹಾಗೂ ಗಾಯಕರಾದ ವಿನ್ಸೆಂಟ್ ಫೆರ್ನಾಂಡೀಸ್ ಕಾಸ್ಸಿಯಾ ಅವರ ಜೊತೆಗೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಫೆಬ್ರವರಿ 17, 2025 ರಂದು ಪ್ರಸಾರವಾಯಿತು.
Interview Live Phone-in Thalo Umaloಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ "ನಮ್ಮ ಹಿರಿಯರು ನಮ್ಮ ಗೌರವ" ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಧ್ಯಾನ ಮತ್ತು ಯೋಗ ಈ ಕುರಿತಾದ ಕಾರ್ಯಕ್ರಮ. ಈ ಕಾರ್ಯಕ್ರಮವು ಫೆಬ್ರವರಿ 19, 2025 ರಂದು ಹಾಗೂ ಫೆಬ್ರವರಿ 20, 2025 ರಂದು ಪ್ರಸಾರವಾಯಿತು.
Special Programನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರೋಸ್ ವೀರಾ ಡಿಸೋಜಾ ಅವರು. ಈ ಕಾರ್ಯಕ್ರಮವು ಫೆಬ್ರವರಿ 15, 2025 ರಂದು ಪ್ರಸಾರವಾಯಿತು.
Namma Samvidhana Information Programme