ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ವಿಶ್ವ ಆರೋಗ್ಯ ದಿನಾಚರಣೆ-02 ಈ ಕುರಿತು ಭಾಗವಹಿಸುವವರು ಡಾ. ಸುಕನ್ಯಾ, ಸಹಾಯಕ ಪ್ರಾಧ್ಯಾಪಕರು, ಕೆ ಎ ಎಂಸಿ, ಮಂಗಳೂರು. ಸಂದರ್ಶನ ನಡೆಸಿದವರು ಮಂಗಳೂರಿನ ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ ಶೋಭಾರಾಣಿ. ಈ ಕಾರ್ಯಕ್ರಮವು ಏಪ್ರಿಲ್ 16, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ವಿಶ್ವ ಆರೋಗ್ಯ ದಿನಾಚರಣೆ-01 ಈ ಕುರಿತು ಭಾಗವಹಿಸುವವರು ಡಾ. ಸುಕನ್ಯಾ, ಸಹಾಯಕ ಪ್ರಾಧ್ಯಾಪಕರು, ಕೆ ಎ ಎಂಸಿ, ಮಂಗಳೂರು. ಸಂದರ್ಶನ ನಡೆಸಿದವರು ಮಂಗಳೂರಿನ ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ ಶೋಭಾರಾಣಿ. ಈ ಕಾರ್ಯಕ್ರಮವು ಏಪ್ರಿಲ್ 16, 2025 ರಂದು ಪ್ರಸಾರವಾಯಿತು.
Arogya Sarang Health Tips Information Programmeತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಂಗಳೂರಿನ ಕೂಳೂರಿನ ಪ್ರತಿಭಾವಂತ ಜೋಡಿಗಳಾದ ಜೀವನ್ ಪಿರೇರಾ ಹಾಗೂ ಡಿಂಪಲ್ ಸೋನಿಯಾ ಡಿಸೋಜಾ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಏಪ್ರಿಲ್ 15, 2025 ರಂದು ಪ್ರಸಾರವಾಯಿತು.
Interview Live Phone-in Thalo Umaloನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳು ಈ ಕುರಿತು ಭಾಗವಹಿಸಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರೋಸ್ ವೀರಾ ಡಿಸೋಜಾ ಅವರು. ಈ ಕಾರ್ಯಕ್ರಮವು ಎಪ್ರಿಲ್ 12, 2025 ರಂದು ಪ್ರಸಾರವಾಯಿತು.
Namma Samvidhana Information Programmeಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸರ್ಕಾರದ ವತಿಯಿಂದ ಉಚಿತ ಕನ್ನಡಕ ವಿತರಣಾ ಯೋಜನೆ- ಆಶಾ ಕಿರಣ್ ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ನೇತ್ರ ತಜ್ಞರಾದ ಡಾ. ಅನಿತಾ ಕಿರಣ್ ಅವರ ಮಾತುಗಳು. ಈ ಕಾರ್ಯಕ್ರಮವು ಏಪ್ರಿಲ್ 11, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlockರೇಡಿಯೋ ಸಾರಂಗ್ ನಲ್ಲಿ ವಿಶೇಷ ಆಹಾರ ಖಾದ್ಯಗಳು, ಆಹಾರ ಕ್ರಮದ ವೈವಿಧ್ಯ, ಸಾಂಪ್ರದಾಯಿಕ ಅಡುಗೆ ಮತ್ತು ಅಡುಗೆ ಟಿಪ್ಸ್ ಗಳೊಂದಿಗೆ ಮೂಡಿಬರುತ್ತಿರುವ ಅಡುಗೆ ಮನೆ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ತಾವರೆಯ ಬಗೆ ಬಗೆ ಖಾದ್ಯಗಳು ಈ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಂಗಳೂರಿನ ಎಸ್ ಡಿ ಎಂ ಕಾಲೇಜಿನ ಬಿಸಿಎ ವಿಭಾಗದ ಮಾಜಿ ಸಹಾಯಕ ಪ್ರಾಧ್ಯಾಪಕರಾದ ಸ್ನೇಹ ಭಟ್ ಅವರು. ಈ ಕಾರ್ಯಕ್ರಮವು ಎಪ್ರಿಲ್ 11, 2025 ರಂದು ಪ್ರಸಾರವಾಯಿತು.
Aduge Mane Cooking Series Cooking Tipsರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಮಾಧವ ಉಳ್ಳಾಲ್ ಇವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಎಪ್ರಿಲ್ 10, 2025 ರಂದು ಪ್ರಸಾರವಾಯಿತು.
Interview Live Phone-in Samaja Mukhiರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ Voice Of Manjula with RJ Manjula, ಈ ಕಾರ್ಯಕ್ರಮವು ಏಪ್ರಿಲ್ 07,2025 ರಂದು ಪ್ರಸಾರವಾಯಿತು.
Special Programಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಉಷ್ಣ ಸಂಬಂಧಿ ಕಾಯಿಲೆಗಳು ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ವಿಜಯ ಕುಮಾರ್ ಅವರ ಮಾತುಗಳು. ಈ ಕಾರ್ಯಕ್ರಮವು ಏಪ್ರಿಲ್ 04, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlock