ರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಮೊಳಕೆ ಕಾಳುಗಳ ಆರೋಗ್ಯ ಪ್ರಯೋಜನಗಳು ಈ ಕುರಿತು ಮಾತನಾಡುವವರು ಉಳ್ಳಾಲ ಸರಕಾರಿ ತಾಲೂಕು ಆಯುಷ್ ಆಸ್ಪತ್ರೆಯ ನ್ಯಾಚುರೋಪತಿ ತಜ್ಞವೈದ್ಯರಾದ ಡಾ. ವಸಂತ ಕುಮಾರ್ ಅವರು. ಈ ಕಾರ್ಯಕ್ರಮವು ಮಾರ್ಚ್ 26, 2025 ಬುಧವಾರದಂದು ಪ್ರಸಾರವಾಯಿತು.
Arogya Sarang Health Tips Information Programmeರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಮನೆಮದ್ದು ಈ ಕುರಿತು ಮಾತನಾಡುವವರು ಉಳ್ಳಾಲ ತಾಲೂಕು ಆಯುಷ್ ಘಟಕದ ಉಪ ಮುಖ್ಯ ವೈದ್ಯಾಧಿಕಾರಿ ಡಾ. ಸಹನಾ ಪಾಂಡುರಂಗ ಅವರು. ಈ ಕಾರ್ಯಕ್ರಮವು ಮಾರ್ಚ್ 25, 2025 ಮಂಗಳವಾರದಂದು ಪ್ರಸಾರವಾಯಿತು.
Arogya Sarang Health Tipsರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಆಯುರ್ವೇದದ ದಿನಚರಿ ಈ ಕುರಿತು ಮಾತನಾಡುವವರು ಮಂಗಳೂರಿನ ಜಿಲ್ಲಾ ಆಯುಷ್ ಆಸ್ಪತ್ರೆಯ ಆಯುರ್ವೇದ ಮತ್ತು ಕಾಯ ಚಿಕಿತ್ಸಾ ತಜ್ಞವೈದ್ಯರಾದ ಡಾ. ಯಶ್ವಿತಾ ರಮೇಶ್ ಅವರು. ಈ ಕಾರ್ಯಕ್ರಮವು ಮಾರ್ಚ್ 24, 2025 ಸೋಮವಾರದಂದು ಪ್ರಸಾರವಾಯಿತು.
Arogya Sarang Health Tipsರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಅಭ್ಯಂಗದ ಪ್ರಾಮುಖ್ಯತೆ ಈ ಕುರಿತು ಮಾತನಾಡುವವರು ಮಂಗಳೂರಿನ ಜಿಲ್ಲಾ ಆಯುಷ್ ಆಸ್ಪತ್ರೆಯ ಪಂಚಕರ್ಮ ಚಿಕಿತ್ಸಾ ತಜ್ಞವೈದ್ಯರಾದ ಡಾ. ಬಸವರಾಜ ಶಿರೂರು ಅವರು. ಈ ಕಾರ್ಯಕ್ರಮವು ಮಾರ್ಚ್ 19, 2025 ಬುಧವಾರದಂದು ಪ್ರಸಾರವಾಯಿತು.
Arogya Sarang Health Tipsರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಆಯುರ್ವೇದದಲ್ಲಿ ಆಹಾರದ ಪ್ರಾಮುಖ್ಯತೆ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಬಳ್ಕುಂಜೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ಕಲಿಕಾ ವೈದ್ಯರಾದ ಡಾ. ಚಿಂತನ ಕಜ್ಜರಿ ಅವರು. ಈ ಕಾರ್ಯಕ್ರಮವು ಮಾರ್ಚ್ 18, 2025 ಮಂಗಳವಾರದಂದು ಪ್ರಸಾರವಾಯಿತು.
Arogya Sarang Health Tipsರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಹೋಮಿಯೋಪತಿ ಚಿಕಿತ್ಸಾ ಪದ್ಧತಿ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಮೂಳೂರಿನ ಸರ್ಕಾರಿ ಹೋಮಿಯೋಪತಿ ಚಿಕಿತ್ಸಾಲಯದ ಹೋಮಿಯೋಪತಿ ವೈದ್ಯಾಧಿಕಾರಿಗಳಾದ ಡಾ. ಶ್ರೀದೇವಿ ಡಿ ವೆಂಕಟಪೂರ ಅವರು. ಈ ಕಾರ್ಯಕ್ರಮವು ಮಾರ್ಚ್ 17, 2025 ಸೋಮವಾರದಂದು ಪ್ರಸಾರವಾಯಿತು.
Arogya Sarang Health Tipsರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಉಪವಾಸ ಮತ್ತು ಅದರ ಪ್ರಯೋಜನಗಳು ಈ ಕುರಿತು ಮಾತನಾಡುವವರು ಉಳ್ಳಾಲದ ತಾಲೂಕು ಆಯುಷ್ ಆಸ್ಪತ್ರೆಯ ನ್ಯಾಚುರೋಪತಿ ತಜ್ಞವೈದ್ಯರಾದ ಡಾ. ವಸಂತ ಕುಮಾರ್ ಅವರು. ಈ ಕಾರ್ಯಕ್ರಮವು ಮಾರ್ಚ್ 12, 2025 ಬುಧವಾರದಂದು ಪ್ರಸಾರವಾಯಿತು.
Arogya Sarang Health Tipsರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಪಿಸಿಓಎಸ್ ಗೆ ಕಾರಣ ಮತ್ತು ಚಿಕಿತ್ಸೆಗಳು ಈ ಕುರಿತು ಮಾತನಾಡುವವರು ಮಂಗಳೂರಿನ ಜಿಲ್ಲಾ ಆಯುಷ್ ಆಸ್ಪತ್ರೆಯ ಆಯುರ್ವೇದ ಹಾಗೂ ಕಾಯ ಚಿಕಿತ್ಸಾ ತಜ್ಞವೈದ್ಯರಾದ ಡಾ. ಯಶ್ವಿತಾ ರಮೇಶ್ ಅವರು. ಈ ಕಾರ್ಯಕ್ರಮವು ಮಾರ್ಚ್ 11, 2025 ಮಂಗಳವಾರದಂದು ಪ್ರಸಾರವಾಯಿತು.
Arogya Sarang Health Tipsರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಪಂಚಕರ್ಮ ಚಿಕಿತ್ಸೆಗಳು ಈ ಕುರಿತು ಮಾತನಾಡುವವರು ಮಂಗಳೂರಿನ ಜಿಲ್ಲಾ ಆಯುಷ್ ಆಸ್ಪತ್ರೆಯ ಪಂಚಕರ್ಮ ಚಿಕಿತ್ಸಾ ತಜ್ಞವೈದ್ಯರಾದ ಡಾ. ಬಸವರಾಜ್ ಶಿರೂರು ಅವರು. ಈ ಕಾರ್ಯಕ್ರಮವು ಮಾರ್ಚ್ 10, 2025 ಸೋಮವಾರದಂದು ಪ್ರಸಾರವಾಯಿತು.
Arogya Sarang Health Tips