ರೇಡಿಯೋ ಸಂಜೆ ವಿಶೇಷ ಕಾರ್ಯಕ್ರಮದಲ್ಲಿ ಎಲುಬು ಮತ್ತು ಸಂಧಿಗಳ ಆರೋಗ್ಯ ದ ಬಗ್ಗೆ ಡಾ. ಅಮರ್ ನಾಥ್ ಡಿ. ಸಾವುರ್ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಆಗಸ್ಟ್ 04, 2025 ರಂದು ಪ್ರಸಾರವಾಯಿತು.
Interview Radio Sanjeರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ವಿಶೇಷ ಚೇತನರ ಒಡನಾಡಿ ಡಾ. ಚಾರ್ಲ್ಸ್ ವಿ ಫುರ್ಟಾಡೊ. ಈ ಕಾರ್ಯಕ್ರಮವು ಆಗಸ್ಟ್ 14, 2025 ರಂದು ಪ್ರಸಾರವಾಯಿತು.
Interview Live Phone-in Samaja Mukhiರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ವನ್ಯಜೀವಿ ಸಂರಕ್ಷಕ ಭುವನ್ ಮಂಗಳೂರು. ಈ ಕಾರ್ಯಕ್ರಮವು ಜಲೈ 31, 2025 ರಂದು ಪ್ರಸಾರವಾಯಿತು.
Interview Live Phone-in Samaja Mukhiರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ NSS - ಪೂರ್ವ ಸಂಯೋಜನಾಧಿಕಾರಿ ಶ್ರೀಮತಿ ವಿನಿತಾ ಕೆ ರೈ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಜುಲೈ 10, 2025 ರಂದು ಪ್ರಸಾರವಾಯಿತು.
Interview Live Phone-in Samaja Mukhiಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ವಿಶ್ವ ಪ್ರಾಣಿಜನ್ಯ ರೋಗಗಳ ದಿನ ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಜುಲೈ 04, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlockರೇಡಿಯೋ ಸಂಜೆ ವಿಶೇಷ ಕಾರ್ಯಕ್ರಮದಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಹಿರಿಯ ಉಪನ್ಯಾಸಕರು ಹಾಗೂ ಸಂಶೋಧಕರಾದ ಡಾ. ವಿಶ್ವನಾಥ ಬದಿಕಾನ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಜೂನ್ 30,2025 ರಂದು ಪ್ರಸಾರವಾಯಿತು.
Interview Radio Sanjeರೇಡಿಯೋ ಸಾರಂಗ್ ನ ತುಳು ಪ್ರಸಾರದಲ್ಲಿ ಬಿನ್ನೆರೆ ಪಾತೆರಕತೆ ವಿಶೇಷ ಕಾರ್ಯಕ್ರಮದಲ್ಲಿ ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದರಾದ ಕಿಶೋರ್ ಡಿ.ಕೆ ಕುಂಪಲ ಅವರ ಜೊತೆಗಿನ ಸಂದರ್ಶನ. ಈ ಕಾರ್ಯಕ್ರಮವು ಜೂನ್ 30, 2025 ರಂದು ಪ್ರಸಾರವಾಯಿತು.
Interview Binnere Paterakathe Tulu Programmeತಾಳೊ ಉಮಾಳೊ ಕೊಂಕಣಿ ಕಾರ್ಯಕ್ರಮದಲ್ಲಿ ಕುಂದಾಪುರದ ಕೊಸ್ತಾ ಬ್ಯಾಡ್ಮಿಂಟನ್ ಸೆಂಟರ್ ನ ಸ್ಥಾಪಕರಾದ ಅಜಿತ್ ಡಿ’ಕೋಸ್ತಾ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಜೂನ್ 24,2025 ರಂದು ಪ್ರಸಾರವಾಯಿತು.
Interview Live Phone-in Thalo Umaloರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಸುರತ್ಕಲ್ ನ ವಿದ್ಯಾಗಮ ಟ್ರಸ್ಟ್ ನ ಸ್ಥಾಪಕರಾದ ಶ್ರೀ ಪಣಂಬೂರು ವಾಸುದೇವ ಐತಾಳರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಾಮವು ಜೂನ್ 19,2025 ರಂದು ಪ್ರಸಾರವಾಯಿತು.
Interview Live Phone-in Samaja Mukhi