ವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಮಾಹಿತಿಯೊಂದಿಗೆ ಮೂಡಿಬರುವ ಮಾರ್ಗದರ್ಶಿ ವಿಶೇಷ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕಾರ್ಮಿಕ ಮಂಡಳಿಯ ಯೋಜನೆಗಳು ಮತ್ತು ದೊರೆಯುವ ಸೌಲಭ್ಯಗಳು ಈ ಕುರಿತು ಭಾಗವಹಿಸಿದ ಅತಿಥಿ ಮಂಗಳೂರು ಉಪ ವಿಭಾಗ-2 ರ ಕಾರ್ಮಿಕ ಅಧಿಕಾರಿ ವಿಲ್ಮಾ ಎಲಿಜಬೆತ್ ತಾವ್ರೊ ಅವರು. ಈ ಕಾರ್ಯಕ್ರಮವು ಎಪ್ರಿಲ್ 25 ರಂದು ಪ್ರಸಾರವಾಯಿತು.
Interview Live Phone-in Margadarshiರೇಡಿಯೋ ಸಾರಂಗ್ ನ ತುಳು ಪ್ರಸಾರದಲ್ಲಿ ಬಿನ್ನೆರೆ ಪಾತೆರಕತೆ ವಿಶೇಷ ಕಾರ್ಯಕ್ರಮದಲ್ಲಿ ಬಾಣಂತಿ ಆರೈಕೆ ಮಾಡುತ್ತಿರುವ ಮಂಗಳೂರಿನ ಶಕ್ತಿನಗರ ಕಾರ್ಮಿಕ ಕಾಲೊನಿಯ ಮೋಹಿನಿ ಶಕ್ತಿನಗರ ಅವರ ಜೊತೆಗಿನ ಸಂದರ್ಶನ. ಈ ಕಾರ್ಯಕ್ರಮವು ಏಪ್ರಿಲ್ 28, 2025 ರಂದು ಪ್ರಸಾರವಾಯಿತು.
Interview Binnere Paterakatheರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಮಂಗಳೂರಿನ ಅಂಬಾ ಮಹೇಶ್ವರಿ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಉಮಾನಾಥ್ ಕೋಟೆಕಾರ್ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಎಪ್ರಿಲ್ 24, 2025 ರಂದು ಪ್ರಸಾರವಾಯಿತು.
Interview Live Phone-in Samaja Mukhiತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಂಗಳೂರಿನ ಕೂಳೂರಿನ ಪ್ರತಿಭಾವಂತ ಜೋಡಿಗಳಾದ ಜೀವನ್ ಪಿರೇರಾ ಹಾಗೂ ಡಿಂಪಲ್ ಸೋನಿಯಾ ಡಿಸೋಜಾ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಏಪ್ರಿಲ್ 15, 2025 ರಂದು ಪ್ರಸಾರವಾಯಿತು.
Interview Live Phone-in Thalo Umaloಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸರ್ಕಾರದ ವತಿಯಿಂದ ಉಚಿತ ಕನ್ನಡಕ ವಿತರಣಾ ಯೋಜನೆ- ಆಶಾ ಕಿರಣ್ ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ನೇತ್ರ ತಜ್ಞರಾದ ಡಾ. ಅನಿತಾ ಕಿರಣ್ ಅವರ ಮಾತುಗಳು. ಈ ಕಾರ್ಯಕ್ರಮವು ಏಪ್ರಿಲ್ 11, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlockರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಮಾಧವ ಉಳ್ಳಾಲ್ ಇವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಎಪ್ರಿಲ್ 10, 2025 ರಂದು ಪ್ರಸಾರವಾಯಿತು.
Interview Live Phone-in Samaja Mukhiಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಉಷ್ಣ ಸಂಬಂಧಿ ಕಾಯಿಲೆಗಳು ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ವಿಜಯ ಕುಮಾರ್ ಅವರ ಮಾತುಗಳು. ಈ ಕಾರ್ಯಕ್ರಮವು ಏಪ್ರಿಲ್ 04, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlockಹೃದಯ ರಾಗ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದರು ಹಾಗೂ ಯಕ್ಷಗಾನ ವೇಷಭೂಷಣ ತಯಾರಕರಾದ ಕೇಶವ ಶಕ್ತಿನಗರ ಇವರೊಂದಿಗೆ ನಡೆಸಿದ ಧ್ವನಿಮುದ್ರಿತ ಸಂದರ್ಶನ. ಈ ಕಾರ್ಯಕ್ರಮವು ಏಪ್ರಿಲ್ 02, 2025 ರಂದು ಪ್ರಸಾರವಾಯಿತು.
Interview Hrudyaya Ragaತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಮಂಗಳೂರು ಸ್ಕೇಟ್ ಸಿಟಿ ಯ ಮಾಲಕರಾದ ಉದ್ಯಮಿ ಫ್ರಾನ್ಸಿಸ್ ಕೊನ್ಸೆಸೊ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಏಪ್ರಿಲ್ 01, 2025 ರಂದು ಪ್ರಸಾರವಾಯಿತು.
Interview Live Phone-in Thalo Umalo