ಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ- ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ " ನಂದಾವರ ನಮನ", ತುಳು- ಕನ್ನಡ ವಿದ್ವಾಂಸ ಡಾ. ವಾಮನ ನಂದಾವರ ಅವರಿಗೆ ಸ್ಮರಣಾಂಜಲಿ. ಈ ಕಾರ್ಯಕ್ರಮದ ಎರಡನೇ ಭಾಗವು ಮಾರ್ಚ್ 26, ಬುಧವಾರ ಸಂಜೆ 4 ಗಂಟೆಗೆ ಪ್ರಸಾರವಾಯಿತು.
Kala Sarang Special Programಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ- ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ " ನಂದಾವರ ನಮನ", ತುಳು- ಕನ್ನಡ ವಿದ್ವಾಂಸ ಡಾ. ವಾಮನ ನಂದಾವರ ಅವರಿಗೆ ಸ್ಮರಣಾಂಜಲಿ. ಈ ಕಾರ್ಯಕ್ರಮದ ಮೊದಲ ಭಾಗವು ಮಾರ್ಚ್ 25, ಮಂಗಳವಾರ ಸಂಜೆ 4 ಗಂಟೆಗೆ ಪ್ರಸಾರವಾಯಿತು.
Kala Sarang Special Programಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ- ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ "ಗಾನ ಲೀಲಾವತಿ", ಅಗಲಿದ ಮಹಿಳಾ ಭಾಗವತರಾದ ಲೀಲಾವತಿ ಬೈಪಡಿತ್ತಾಯ ಅವರಿಗೆ ನುಡಿ ಕಾಣ್ಕೆ. ಈ ಕಾರ್ಯಕ್ರಮವು ಡಿಸೆಂಬರ್ 21, 2024 ಹಾಗೂ ಡಿಸೆಂಬರ್ 22 ರಂದು ಪ್ರಸಾರವಾಯಿತು.
Kala Sarang Special Programಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ- ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ ’ಸುವರ್ಣ ನೆನಪು’, ರಂಗಕರ್ಮಿ ಸದಾನಂದ ಸುವರ್ಣರಿಗೆ ನುಡಿ ನಮನ ಕಾರ್ಯಕ್ರಮ. ಈ ಕಾರ್ಯಕ್ರಮವು ಜುಲೈ 27, 2024 ರಂದು ಪ್ರಸಾರವಾಯಿತು.
Interview Kala Sarangಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ- ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ "ಗಡಿನಾಡ ಯಕ್ಷಸಿರಿ ಶ್ರೀಧರ ರಾವ್", ಯಕ್ಷರಂಗವನ್ನಗಲಿದ ಕುಂಬ್ಳೆ ಶ್ರೀಧರ ರಾವ್ ಅವರಿಗೆ ನುಡಿ - ನಮನ ಕಾರ್ಯಕ್ರಮ. ಈ ಕಾರ್ಯಕ್ರಮವು ಜುಲೈ 20, 2024 ರಂದು ಪ್ರಸಾರವಾಯಿತು.
Interview Kala Sarangಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ- ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ ಶಿಕ್ಷಣ-ಸಾಹಿತ್ಯ, ಕಲಾ ರಂಗಗಳ ಸಾಧಕ ಡಾ. ಪ್ರಭಾಕರ ಶಿಶಿಲ ಅವರೊಂದಿಗೆ ನಡೆಸಿದ ಸಂವಾದದ ಎರಡನೇ ಭಾಗ. ಈ ಕಾರ್ಯಕ್ರಮವು ಜುಲೈ 13, 2024 ರಂದು ಪ್ರಸಾರವಾಯಿತು.
Interview Kala Sarangಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ- ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ ಶಿಕ್ಷಣ-ಸಾಹಿತ್ಯ, ಕಲಾ ರಂಗಗಳ ಸಾಧಕ ಡಾ. ಪ್ರಭಾಕರ ಶಿಶಿಲ ಅವರೊಂದಿಗೆ ನಡೆಸಿದ ಸಂವಾದದ ಮೊದಲ ಭಾಗ. ಈ ಕಾರ್ಯಕ್ರಮವು ಜುಲೈ 06, 2024 ರಂದು ಪ್ರಸಾರವಾಯಿತು.
Interview Kala Sarangಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ- ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ ಸಾಹಿತ್ಯ-ಕಲಾರಾಧಕ ವೈದ್ಯ ಜೀವವೃಕ್ಷ ಡಾ.ರಮಾನಂದ ಬನಾರಿ ಅವರ ಜೊತೆ ನಡೆಸಿದ ಸಂವಾದ. ಈ ಕಾರ್ಯಕ್ರಮವು ಜೂನ್ 22, 2024 ರಂದು ಪ್ರಸಾರವಾಯಿತು.
Interview Kala Sarangಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ ಗಾನ ಧಾರೇಶ್ವರ- ಭಾಗವತ ಸುಬ್ರಹ್ಮಣ್ಯ ಧಾರೇಶ್ವರರಿಗೆ ಸ್ಮರಣಾಂಜಲಿ ವಿಶೇಷ ಸಂಸ್ಮರಣಾ ಕಾರ್ಯಕ್ರಮ. ಈ ಕಾರ್ಯಕ್ರಮವು ಜೂನ್ 08, 2024 ರಂದು ಪ್ರಸಾರವಾಯಿತು.
feature Kala Sarang