Audio Collections

ಕಲಾ ಸಾರಂಗ್- ಲೀಲಾಂತರಾಳ by Radio Sarang

ಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞೆ ಹಾಗೂ ಯಕ್ಷಗಾನ ಪ್ರವರ್ತಕರಾದ ಡಾ. ಲೀಲಾ.ಎಸ್. ಉಪಾಧ್ಯಾಯ ಜೊತೆಗಿನ ಸಂದರ್ಶನ. ಈ ಕಾರ್ಯಕ್ರಮ ಸೆಪ್ಟೆಂಬರ್ 02 , 2023 ರಂದು ಪ್ರಸಾರವಾಯಿತು.

Interview Kala Sarang
Kala Sarang- ಕಂದಾವರದ ಕೆಂದಾವರೆ by Radio Sarang

ಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಪ್ರಸಂಗಕರ್ತ ರಘುರಾಮ ಶೆಟ್ಟಿ ಕಂದಾವರ ಜೊತೆಗಿನ ಸಂದರ್ಶನ. ಈ ಕಾರ್ಯಕ್ರಮ ಆಗಸ್ಟ್ 19, 2023 ರಂದು ಪ್ರಸಾರವಾಯಿತು.

Interview Kala Sarang
Kala Sarang- ಕಲಾ ಪೋಷಕ ಯತಿವರ್ಯ by Radio Sarang

ಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ ಶ್ರೀಮದೆಡನೀರು ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಜೊತೆಗಿನ ಸಂದರ್ಶನ. ಈ ಕಾರ್ಯಕ್ರಮ ಆಗಸ್ಟ್ 05, 2023 ರಂದು ಪ್ರಸಾರವಾಯಿತು.

Interview Kala Sarang
Kala Sarang - ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ by Radio Sarang

ಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ ಭಾಸ್ಕರ್ ರೈ ಕುಕ್ಕುವಳ್ಳಿ ಅವರ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ ನಾಟ್ಯಗುರುಗಳಾದ ಉಳ್ಳಾಲ ಮೋಹನ್ ಕುಮಾರ್ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮ ಜುಲೈ 22, 2023 ರಂದು ಪ್ರಸಾರವಾಯಿತು.

feature Kala Sarang
Kala Sarang- ಲಲಿತ ಪ್ರಬಂಧ ಹಿರಿಯ ಲೇಖಕಿ ಲಲಿತ ಆರ್.ರೈ ಜೊತೆ by Radio Sarang

ಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ ಭಾಸ್ಕರ್ ರೈ ಕುಕ್ಕುವಳ್ಳಿ ಅವರ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ ಲಲಿತ ಪ್ರಬಂಧ ಹಿರಿಯ ಲೇಖಕಿ ಲಲಿತಾ ಆರ್ ರೈ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಜುಲೈ 08,2023 ರಂದು ಪ್ರಸಾರವಾಯಿತು.

feature Kala Sarang
Kala Sarang - Someshwara Vachanamrutha by Radio Sarang

A fortnightly feature on artists. In this episode, we feature well known writer, playright, Tulu scholar Amrutha Someshwara. The programme was broadcast on June 24, 2023.

feature Kala Sarang