ಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಜ್ವರಗಳು ಹಲವು, ಔಷಧ ಬಳಕೆಯ ಬಗ್ಗೆ ಜಾಗೃತಿಯಿರಲಿ ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಹಿರಿಯ ತಜ್ಞರಾದ ಡಾ. ಜೂಲಿಯನ್ ಸಲ್ಡಾನಾ ಅವರ ಮಾತುಗಳು. ಈ ಕಾರ್ಯಕ್ರಮವು ಫೆಬ್ರವರಿ 28, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlockಹೃದಯ ರಾಗ ಕಾರ್ಯಕ್ರಮದಲ್ಲಿ ಬಹುಮುಖ ಪ್ರತಿಭೆ ಪೂಜಾ ನಾಯರ್, ಕಾರ್ಮಿಕ ಕಾಲೋನಿ, ಶಕ್ತಿನಗರ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಫೆಬ್ರವರಿ 26, 2025 ರಂದು ಪ್ರಸಾರವಾಯಿತು.
Live Phone-in Hrudyaya Ragaಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಕಾಮಾಲೆ ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಅವರ ಮಾತುಗಳು. ಈ ಕಾರ್ಯಕ್ರಮವು ಫೆಬ್ರವರಿ 21,2025 ರಂದು ಪ್ರಸಾರವಾಯಿತು.
Live Phone-in Hallo Wenlockತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಸಾಹಿತಿ ಹಾಗೂ ಗಾಯಕರಾದ ವಿನ್ಸೆಂಟ್ ಫೆರ್ನಾಂಡೀಸ್ ಕಾಸ್ಸಿಯಾ ಅವರ ಜೊತೆಗೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಫೆಬ್ರವರಿ 17, 2025 ರಂದು ಪ್ರಸಾರವಾಯಿತು.
Interview Live Phone-in Thalo Umaloಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಬಿಳಿ ಮಚ್ಚೆ ಕಾರಣ ಮತ್ತು ಪರಿಹಾರಗಳು ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಚರ್ಮ ರೋಗ ತಜ್ಞರಾದ ಡಾ. ನವೀನ್ ಕುಮಾರ್ ವಿ ಅವರ ಮಾತುಗಳು. ಈ ಕಾರ್ಯಕ್ರಮವು ಫೆಬ್ರವರಿ 14,2025 ರಂದು ಪ್ರಸಾರವಾಯಿತು.
Live Phone-in Hallo Wenlockರೇಡಿಯೋ ಸಂಜೆ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಪ್ರೈವೇಟ್ ಚಾಲೆಂಜ್ ಖ್ಯಾತಿಯ, ಡೈಜಿವರ್ಲ್ಡ್ ನಿರ್ದೇಶಕರಾದ ವಾಲ್ಟರ್ ನಂದಳಿಕೆ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಡಿಸೆಂಬರ್ 13,2024 ರಂದು ಪ್ರಸಾರವಾಯಿತು.
Live Phone-in Radio SanjeDr. Jyothi M speaks on Root canal and other dental treatments at Hallo Wenlock on February 07th, 2025.
Live Phone-in Hallo WenlockDr. Sudhakar T speaks on Ayushman Bharath Arogya Karnataka at Hallo Wenlock on January 31st, 2025.
Live Phone-in Hallo Wenlockಹೃದಯ ರಾಗ ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಬಿ. ಪ್ರಭಾಕರ ಶ್ರೀಯಾನ್ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಜನವರಿ 08, 2025 ರಂದು ಪ್ರಸಾರವಾಯಿತು.
Live Phone-in Hrudyaya Raga