ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ "ನಮ್ಮ ಹಿರಿಯರು ನಮ್ಮ ಗೌರವ"ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಕಾನೂನು ಅರಿವು ಈ ಕುರಿತಾದ ಕಾರ್ಯಕ್ರಮ. ಈ ಕಾರ್ಯಕ್ರಮವು ಡಿಸೆಂಬರ್ 05,2024 ರಂದು ಹಾಗೂ ಡಿಸೆಂಬರ್ 06, 2024 ರಂದು ಪ್ರಸಾರವಾಯಿತು.
Special Programಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ "ನಮ್ಮ ಹಿರಿಯರು ನಮ್ಮ ಗೌರವ"ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರ ಸಹಾಯವಾಣಿ 14567 ಈ ಕುರಿತಾದ ಕಾರ್ಯಕ್ರಮ. ಈ ಕಾರ್ಯಕ್ರಮವು ನವೆಂಬರ್ 27,2024 ರಂದು ಹಾಗೂ ನವೆಂಬರ್ 28, 2024 ರಂದು ಪ್ರಸಾರವಾಯಿತು.
Special Programಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ "ನಮ್ಮ ಹಿರಿಯರು ನಮ್ಮ ಗೌರವ"ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರ ಸಹಾಯವಾಣಿ 14567 ಈ ಕುರಿತಾದ ಕಾರ್ಯಕ್ರಮ. ಈ ಕಾರ್ಯಕ್ರಮವು ನವೆಂಬರ್ 20,2024 ರಂದು ಹಾಗೂ ನವೆಂಬರ್ 21, 2024 ರಂದು ಪ್ರಸಾರವಾಯಿತು.
Special Programಪಂಚಾಯತ್ ರಾಜ್ ಸಚಿವಾಲಯ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ ಪ್ರತಿ ವ್ಯಕ್ತಿಯ ಜಾಗೃತಿ, ಸಂಕಲ್ಪ ಮಾಡಿದೆ ಪಂಚಾಯತಿ ಈ ಕಾರ್ಯಕ್ರಮದಲ್ಲಿ ಸ್ವಚ್ಛ ಹಾಗೂ ಸುಂದರ ಗ್ರಾಮ ಈ ಕುರಿತು ಕಾರ್ಯಕ್ರಮ. ಈ ಕಾರ್ಯಕ್ರಮವು ನವೆಂಬರ್ 14, 2024 ರಂದು ಹಾಗೂ ನವೆಂಬರ್ 15, 2024 ರಂದು ಮರುಪ್ರಸಾರವಾಯಿತು.
Special Programಹವಿಗನ್ನಡದ ಕವನ ವಾಚನ ಹಾಗೂ ಅವಲೋಕನ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಕವಿ, ಸಾಹಿತಿ ಹಾಗೂ ನಿವೃತ್ತ ಶಿಕ್ಷಕರಾದ ಗುಣಾಜೆ ರಾಮಚಂದ್ರ ಭಟ್ ಹಾಗೂ ನಿವೃತ್ತ ಶಿಕ್ಷಕರು ಮತ್ತು ವಿಮರ್ಶಕರಾದ ಕಾನ(ವಿಟ್ಲ) ಸುಂದರ ಭಟ್. ಈ ಕಾರ್ಯಕ್ರಮವು ನವೆಂಬರ್ 16,2024 ರಂದು ಹಾಗೂ ನವೆಂಬರ್ 17,2024 ರಂದು ಮರುಪ್ರಸಾರವಾಯಿತು.
Special Program Poem Recitationಪಂಚಾಯತ್ ರಾಜ್ ಸಚಿವಾಲಯ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ ಪ್ರತಿ ವ್ಯಕ್ತಿಯ ಜಾಗೃತಿ, ಸಂಕಲ್ಪ ಮಾಡಿದೆ ಪಂಚಾಯತಿ ಈ ಕಾರ್ಯಕ್ರಮದಲ್ಲಿ ಜಲಸಮೃದ್ಧ ಗ್ರಾಮಗಳು ಕುರಿತು ಸರಣಿ ಕಾರ್ಯಕ್ರಮ. ಈ ಕಾರ್ಯಕ್ರಮವು ನವೆಂಬರ್ 04, 2024 ರಂದು ಹಾಗೂ ನವೆಂಬರ್ 06, 2024 ರಂದು ಮರುಪ್ರಸಾರವಾಯಿತು.
Special Programಪಂಚಾಯತ್ ರಾಜ್ ಸಚಿವಾಲಯ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ ಪ್ರತಿ ವ್ಯಕ್ತಿಯ ಜಾಗೃತಿ, ಸಂಕಲ್ಪ ಮಾಡಿದೆ ಪಂಚಾಯತಿ ಈ ಕಾರ್ಯಕ್ರಮದಲ್ಲಿ ಸ್ವಾವಲಂಬನೆಯ ಮೂಲಸೌಕರ್ಯ ಕುರಿತು ಸರಣಿ ಕಾರ್ಯಕ್ರಮ. ಈ ಕಾರ್ಯಕ್ರಮವು ನವೆಂಬರ್ 11, 2024 ರಂದು ಹಾಗೂ ನವೆಂಬರ್ 13, 2024 ರಂದು ಮರುಪ್ರಸಾರವಾಯಿತು.
Special Programಪಂಚಾಯತ್ ರಾಜ್ ಸಚಿವಾಲಯ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ ಪ್ರತಿ ವ್ಯಕ್ತಿಯ ಜಾಗೃತಿ, ಸಂಕಲ್ಪ ಮಾಡಿದೆ ಪಂಚಾಯತಿ ಈ ಕಾರ್ಯಕ್ರಮದಲ್ಲಿ ಸ್ವ ಮೂಲಗಳ ಮೂಲಕ ಗ್ರಾಮಪಂಚಾಯತ್ ನ ಸುಸ್ಥಿರ ನಿರ್ವಹಣೆ ಯ ಕುರಿತು ಸರಣಿ ಕಾರ್ಯಕ್ರಮ. ಈ ಕಾರ್ಯಕ್ರಮವು ಅಕ್ಟೋಬರ್ 28, 2024 ರಂದು ಹಾಗೂ ಅಕ್ಟೋಬರ್ 30, 2024 ರಂದು ಮರುಪ್ರಸಾರವಾಯಿತು.
Special Programಜನದನಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಶಿಕ್ಷಕ ದಿನಾಚರಣೆಯ ಪ್ರಯುಕ್ತ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ನಿವೃತ್ತ ನಿರ್ದೇಶಕರು ಹಾಗೂ ಭೌತಶಾಸ್ತ್ರ ಪ್ರಾಧ್ಯಾಪಕರಾದ ಡಾ. ನಾರಾಯಣ ಭಟ್. ಈ ಕಾರ್ಯಕ್ರಮವು ಸೆಪ್ಟೆಂಬರ್ 05, 2024 ರಂದು ಪ್ರಸಾರವಾಯಿತು.
Live Phone-in Janadani Special Program