ರೇಡಿಯೋ ಸಾರಂಗ್ ನಲ್ಲಿ ವಿಶೇಷ ಆಹಾರ ಖಾದ್ಯಗಳು, ಆಹಾರ ಕ್ರಮದ ವೈವಿಧ್ಯ, ಸಾಂಪ್ರದಾಯಿಕ ಅಡುಗೆ ಮತ್ತು ಅಡುಗೆ ಟಿಪ್ಸ್ ಗಳೊಂದಿಗೆ ಮೂಡಿಬರುತ್ತಿರುವ ಅಡುಗೆ ಮನೆ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಅಣಬೆ ಸೇವನೆ ಮತ್ತು ಉಪಯೋಗ ಈ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಆಹಾರ ಮತ್ತು ವಿಜ್ಞಾನ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಜೊವಿಟ ಕ್ಯಾರೆಲ್ ಸೋನ್ಸ್ ಅವರು. ಈ ಕಾರ್ಯಕ್ರಮವು ಮಾರ್ಚ್ 20, 2025 ರಂದು ಪ್ರಸಾರವಾಯಿತು.
Aduge Mane Cooking Series Cooking Tipsರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಅಭ್ಯಂಗದ ಪ್ರಾಮುಖ್ಯತೆ ಈ ಕುರಿತು ಮಾತನಾಡುವವರು ಮಂಗಳೂರಿನ ಜಿಲ್ಲಾ ಆಯುಷ್ ಆಸ್ಪತ್ರೆಯ ಪಂಚಕರ್ಮ ಚಿಕಿತ್ಸಾ ತಜ್ಞವೈದ್ಯರಾದ ಡಾ. ಬಸವರಾಜ ಶಿರೂರು ಅವರು. ಈ ಕಾರ್ಯಕ್ರಮವು ಮಾರ್ಚ್ 19, 2025 ಬುಧವಾರದಂದು ಪ್ರಸಾರವಾಯಿತು.
Arogya Sarang Health Tipsರೇಡಿಯೋ ಸಂಜೆ ವಿಶೇಷ ಪ್ರಸಾರದಲ್ಲಿ EYECONIC - ವಿಕಲತೆಯನ್ನು ಮೆಟ್ಟಿ ನಿಂತವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಬೆಂಗಳೂರಿನ ಡಿ ಡಿ ಚಂದನ ವಾಹಿನಿಯ ಸಹಾಯಕ ನಿರ್ದೇಶಕರಾದ ಮೇಘನಾ ಕೆ ಟಿ, IAS್ಹಾಗೂ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಾಸ್ತ್ರೀಯ ಸಂಗೀತ ಕಲಾವಿದೆ ಕನ್ಮಣಿ ಎಸ್. ಈ ಕಾರ್ಯಕ್ರಮವನ್ನು ನಿರೂಪಿಸಿದವರು ರೇಡಿಯೋ ಸಾರಂಗ್ ನ ಆರ್ ಜೆ ಅಭಿಷೇಕ್ ಹಾಗೂ ಮಂಗಳೂರು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಅಡ್ಮಿನ್ ಬ್ಲಾಕ್ ನ ನಿರ್ದೇಶಕರಾದ ಡಾ. ಚಾರ್ಲ್ಸ್ ವಿ ಫುಟಾರ್ಡೋ ಅವರು. ಈ ಕಾರ್ಯಕ್ರಮವು ಮಾರ್ಚ್ 17, 2025 ಸೋಮವಾರ ಸಂಜೆ 6 ಗಂಟೆಗೆ ಪ್ರಸಾರವಾಯಿತು.
Interview Radio Sanje Special Programರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಆಯುರ್ವೇದದಲ್ಲಿ ಆಹಾರದ ಪ್ರಾಮುಖ್ಯತೆ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಬಳ್ಕುಂಜೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ಕಲಿಕಾ ವೈದ್ಯರಾದ ಡಾ. ಚಿಂತನ ಕಜ್ಜರಿ ಅವರು. ಈ ಕಾರ್ಯಕ್ರಮವು ಮಾರ್ಚ್ 18, 2025 ಮಂಗಳವಾರದಂದು ಪ್ರಸಾರವಾಯಿತು.
Arogya Sarang Health Tipsರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ Voice Of Manjula with RJ Manjula, ಈ ಕಾರ್ಯಕ್ರಮವು ಮಾರ್ಚ್ 17,2025 ರಂದು ಪ್ರಸಾರವಾಯಿತು.
Special Programರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಹೋಮಿಯೋಪತಿ ಚಿಕಿತ್ಸಾ ಪದ್ಧತಿ ಈ ಕುರಿತು ಮಾತನಾಡುವವರು ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಮೂಳೂರಿನ ಸರ್ಕಾರಿ ಹೋಮಿಯೋಪತಿ ಚಿಕಿತ್ಸಾಲಯದ ಹೋಮಿಯೋಪತಿ ವೈದ್ಯಾಧಿಕಾರಿಗಳಾದ ಡಾ. ಶ್ರೀದೇವಿ ಡಿ ವೆಂಕಟಪೂರ ಅವರು. ಈ ಕಾರ್ಯಕ್ರಮವು ಮಾರ್ಚ್ 17, 2025 ಸೋಮವಾರದಂದು ಪ್ರಸಾರವಾಯಿತು.
Arogya Sarang Health Tipsನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಕಾರ್ಯಾಂಗ ಈ ಕುರಿತು ಭಾಗವಹಿಸಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಮರಿಯಾ ಶೈಲ ಡಿಸೋಜಾ ಅವರು. ಈ ಕಾರ್ಯಕ್ರಮವು ಮಾರ್ಚ್ 15, 2025 ರಂದು ಪ್ರಸಾರವಾಯಿತು.
Namma Samvidhana Information Programmeಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ Bipolar Disorder ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮನೋರೋಗ ತಜ್ಞರಾದ ಡಾ. ಸುನಿಲ್ ಕುಮಾರ್ ಅವರ ಮಾತುಗಳು. ಈ ಕಾರ್ಯಕ್ರಮವು ಮಾರ್ಚ್ 14, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlockರೇಡಿಯೋ ಸಾರಂಗ್ ನಲ್ಲಿ ವಿಶೇಷ ಆಹಾರ ಖಾದ್ಯಗಳು, ಆಹಾರ ಕ್ರಮದ ವೈವಿಧ್ಯ, ಸಾಂಪ್ರದಾಯಿಕ ಅಡುಗೆ ಮತ್ತು ಅಡುಗೆ ಟಿಪ್ಸ್ ಗಳೊಂದಿಗೆ ಮೂಡಿಬರುತ್ತಿರುವ ಅಡುಗೆ ಮನೆ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ನಾವು ಬಳಸುವ ಮಸಾಲಾ ಹುಡಿಗಳು ಹೇಗಿರಬೇಕು? ಈ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಂಗಳೂರು ಉರ್ವ ಚಿಲಿಂಬಿ ಯ ರೈ’ಸ್ ಸ್ಪೈಸಸ್ ನ ಮಾಲಕರಾದ ದಿವ್ಯಾ ರೈ. ಈ ಕಾರ್ಯಕ್ರಮವು ಮಾರ್ಚ್ 14, 2025 ರಂದು ಪ್ರಸಾರವಾಯಿತು.
Aduge Mane Cooking Series Cooking Tips