ತಾಳೊ ಉಮಾಳೊ ಕೊಂಕಣಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕರಾಟೆ ತರಬೇತುದಾರ ಹಾಗೂ ಬ್ರಾಸ್ ಬ್ಯಾಂಡ್ ಮಾಲಕರಾದ ಎಲೋಶಿಯಸ್ ಲೊಯ್ಸಲ್ ಡಿ’ಸೋಜಾ ಕೂಳುರ್ ಅವರ ಜೊತೆಗೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಮಾರ್ಚ್ 11, 2025 ರಂದು ಪ್ರಸಾರವಾಯಿತು.
Interview Live Phone-in Thalo Umaloರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಪಿಸಿಓಎಸ್ ಗೆ ಕಾರಣ ಮತ್ತು ಚಿಕಿತ್ಸೆಗಳು ಈ ಕುರಿತು ಮಾತನಾಡುವವರು ಮಂಗಳೂರಿನ ಜಿಲ್ಲಾ ಆಯುಷ್ ಆಸ್ಪತ್ರೆಯ ಆಯುರ್ವೇದ ಹಾಗೂ ಕಾಯ ಚಿಕಿತ್ಸಾ ತಜ್ಞವೈದ್ಯರಾದ ಡಾ. ಯಶ್ವಿತಾ ರಮೇಶ್ ಅವರು. ಈ ಕಾರ್ಯಕ್ರಮವು ಮಾರ್ಚ್ 11, 2025 ಮಂಗಳವಾರದಂದು ಪ್ರಸಾರವಾಯಿತು.
Arogya Sarang Health Tipsರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಪಂಚಕರ್ಮ ಚಿಕಿತ್ಸೆಗಳು ಈ ಕುರಿತು ಮಾತನಾಡುವವರು ಮಂಗಳೂರಿನ ಜಿಲ್ಲಾ ಆಯುಷ್ ಆಸ್ಪತ್ರೆಯ ಪಂಚಕರ್ಮ ಚಿಕಿತ್ಸಾ ತಜ್ಞವೈದ್ಯರಾದ ಡಾ. ಬಸವರಾಜ್ ಶಿರೂರು ಅವರು. ಈ ಕಾರ್ಯಕ್ರಮವು ಮಾರ್ಚ್ 10, 2025 ಸೋಮವಾರದಂದು ಪ್ರಸಾರವಾಯಿತು.
Arogya Sarang Health Tipsನಮ್ಮ ಸಂವಿಧಾನ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಮಹಿಳೆ ಮತ್ತು ಸಂವಿಧಾನ ಈ ಕುರಿತು ಭಾಗವಹಿಸಿದವರು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರೋಸ್ ವೀರಾ ಡಿಸೋಜಾ ಅವರು. ಈ ಕಾರ್ಯಕ್ರಮವು ಮಾರ್ಚ್ 08, 2025 ರಂದು ಪ್ರಸಾರವಾಯಿತು.
Namma Samvidhana Information Programmeಹಲೋ ವೆನ್ಲಾಕ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಅನಸ್ಥೇಶಿಯಾದಿಂದ ಮೊದಲು ಪ್ರತಿ ರೋಗಿಯು ತಿಳಿದುಕೊಳ್ಳಬೇಕಾದ ಅಗತ್ಯವಾದ ವಿಷಯಗಳು ಈ ಕುರಿತು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಅರವಳಿಕೆ ತಜ್ಞರಾದ ಡಾ. ರೆನಿಟಾ ಫೆರ್ನಾಂಡೀಸ್ ಅವರ ಮಾತುಗಳು. ಈ ಕಾರ್ಯಕ್ರಮವು ಮಾರ್ಚ್ 07, 2025 ರಂದು ಪ್ರಸಾರವಾಯಿತು.
Interview Live Phone-in Hallo Wenlockರೇಡಿಯೋ ಸಾರಂಗ್ ನ ವಿನೂತನ ಕಾರ್ಯಕ್ರಮ ಸಮಾಜಮುಖಿ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ದಿನೇಶ್ ಹೊಳ್ಳ ಇವರ ಜೊತೆ ನೇರ ಫೋನ್ ಇನ್ ಕಾರ್ಯಕ್ರಮವು ಮಾರ್ಚ್ 06,2025 ರಂದು ಪ್ರಸಾರವಾಯಿತು.
Interview Live Phone-in Samaja Mukhiರೇಡಿಯೋ ಸಾರಂಗ್ ನಲ್ಲಿ ವಿಶೇಷ ಆಹಾರ ಖಾದ್ಯಗಳು, ಆಹಾರ ಕ್ರಮದ ವೈವಿಧ್ಯ, ಸಾಂಪ್ರದಾಯಿಕ ಅಡುಗೆ ಮತ್ತು ಅಡುಗೆ ಟಿಪ್ಸ್ ಗಳೊಂದಿಗೆ ಮೂಡಿಬರುತ್ತಿರುವ ಅಡುಗೆ ಮನೆ ವಿಶೇಷ ಸರಣಿ ಕಾರ್ಯಕ್ರಮ. ಈ ಕಾರ್ಯಕ್ರಮವು ಪ್ರತಿ ಗುರುವಾರ ಹಾಗೂ ಶುಕ್ರವಾರದಂದು ಪ್ರಸಾರವಾಗುತ್ತಿದೆ.
Aduge Mane Cooking Series Cooking Tipsರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಮೂಲವ್ಯಾಧಿಯ ಕಾರಣಗಳು ಹಾಗೂ ಚಿಕಿತ್ಸೆ ಈ ಕುರಿತು ಮಾತನಾಡುವವರು ಜೋಕಟ್ಟೆಯ ಸರಕಾರಿ ಆಯುರ್ವೇದ ಆಸ್ಪತ್ರೆಯ ಆಯುರ್ವೇದಿಕ್ ಸರ್ಜನ್ ಹಾಗೂ ತಜ್ಞವೈದ್ಯರಾದ ಡಾ. ಶ್ರೀವರ್ಷ ಪಿ. ಈ ಕಾರ್ಯಕ್ರಮವು ಮಾರ್ಚ್ 05, 2025 ಬುಧವಾರದಂದು ಪ್ರಸಾರವಾಯಿತು.
Arogya Sarang Health Tipsರೇಡಿಯೋ ಸಾರಂಗ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಆರೋಗ್ಯ ಸಾರಂಗ್ ವಿಶೇಷ ಸರಣಿ ಕಾರ್ಯಕ್ರಮದಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಉಪಯೋಗಗಳು ಈ ಕುರಿತು ಮಾತನಾಡುವವರು ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ನ್ಯಾಚುರೋಪತಿ ಮತ್ತು ಯೋಗ ಡಿಪಿಟಿ ಆಯುಷ್ ವಿಂಗ್ ನ ವೈದ್ಯಕೀಯ ಅಧಿಕಾರಿ ಆಗಿರುವ ಡಾ.ಪ್ರಕಾಶ್ ಎ.ಜೆ. ಈ ಕಾರ್ಯಕ್ರಮವು ಮಾರ್ಚ್ 04,2025 ಮಂಗಳವಾರದಂದು ಪ್ರಸಾರವಾಯಿತು.
Arogya Sarang Health Tips