Dr. Sudhakar T speaks on Ayushman Bharath Arogya Karnataka at Hallo Wenlock on January 31st, 2025.
Live Phone-in Hallo Wenlockಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ "ನಮ್ಮ ಹಿರಿಯರು ನಮ್ಮ ಗೌರವ"ಈ ಕಾರ್ಯಕ್ರಮದಲ್ಲಿ ವೃದ್ಧಾಪ್ಯದಲ್ಲಿ ಕ್ರಿಯಾಶೀಲತೆ ಈ ಕುರಿತಾದ ಕಾರ್ಯಕ್ರಮ. ಈ ಕಾರ್ಯಕ್ರಮವು ಜನವರಿ 07,2025 ರಂದು ಹಾಗೂ ಜನವರಿ 08, 2025 ರಂದು ಪ್ರಸಾರವಾಯಿತು.
Special Programರೇಡಿಯೋ ಸಂಜೆ ವಿಶೇಷ ಕಾರ್ಯಕ್ರಮದಲ್ಲಿ ನಿರ್ಲಕ್ಶಿತ ಉಷ್ಣವಲಯದ ರೋಗಗಳು ಈ ಕುರಿತು ಸಂದರ್ಶನದಲ್ಲಿ ಭಾಗವಹಿಸುವವರು ದಕ್ಷಿಣ ಕನ್ನಡ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್. ಈ ಕಾರ್ಯಕ್ರಮವು ಜನವರಿ 30, 2025 ರಂದು ಪ್ರಸಾರವಾಯಿತು.
Interview Radio Sanjeಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ "ನಮ್ಮ ಹಿರಿಯರು ನಮ್ಮ ಗೌರವ"ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರ ಕಲ್ಯಾಣ ನಿಧಿ ಈ ಕುರಿತಾದ ಕಾರ್ಯಕ್ರಮ. ಈ ಕಾರ್ಯಕ್ರಮವು ಡಿಸೆಂಬರ್ 31,2024 ರಂದು ಹಾಗೂ ಜನವರಿ 01, 2025 ರಂದು ಪ್ರಸಾರವಾಯಿತು.
Special Programಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ "ನಮ್ಮ ಹಿರಿಯರು ನಮ್ಮ ಗೌರವ"ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ರಾಜ್ಯ ಕ್ರಿಯಾ ಯೋಜನೆ ಈ ಕುರಿತಾದ ಕಾರ್ಯಕ್ರಮ. ಈ ಕಾರ್ಯಕ್ರಮವು ಡಿಸೆಂಬರ್ 27,2024 ರಂದು ಹಾಗೂ ಡಿಸೆಂಬರ್ 28, 2024 ರಂದು ಪ್ರಸಾರವಾಯಿತು.
Special Programಹೃದಯ ರಾಗ ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಬಿ. ಪ್ರಭಾಕರ ಶ್ರೀಯಾನ್ ಅವರ ಜೊತೆ ನಡೆಸಿದ ಸಂದರ್ಶನ. ಈ ಕಾರ್ಯಕ್ರಮವು ಜನವರಿ 08, 2025 ರಂದು ಪ್ರಸಾರವಾಯಿತು.
Live Phone-in Hrudyaya Ragaಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ "ನಮ್ಮ ಹಿರಿಯರು ನಮ್ಮ ಗೌರವ"ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಲಭ್ಯವಿರುವ ಆರೋಗ್ಯ ಸೇವೆಗಳು ಈ ಕುರಿತಾದ ಕಾರ್ಯಕ್ರಮ. ಈ ಕಾರ್ಯಕ್ರಮವು ಡಿಸೆಂಬರ್ 13,2024 ರಂದು ಹಾಗೂ ಡಿಸೆಂಬರ್ 14, 2024 ರಂದು ಪ್ರಸಾರವಾಯಿತು.
Special Programಕಲಾ ಸಾರಂಗ್- ಸಾಹಿತ್ಯ ಸಾಂಸ್ಕೃತಿಕ ರಂಗದ ಸಾಧಕರೊಂದಿಗೆ ಸಂವಾದ- ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಣೆಯಲ್ಲಿ 15 ದಿನಗಳಿಗೊಮ್ಮೆ ಮೂಡಿಬರುವ ಈ ಕಾರ್ಯಕ್ರಮದಲ್ಲಿ "ಗಾನ ಲೀಲಾವತಿ", ಅಗಲಿದ ಮಹಿಳಾ ಭಾಗವತರಾದ ಲೀಲಾವತಿ ಬೈಪಡಿತ್ತಾಯ ಅವರಿಗೆ ನುಡಿ ಕಾಣ್ಕೆ. ಈ ಕಾರ್ಯಕ್ರಮವು ಡಿಸೆಂಬರ್ 21, 2024 ಹಾಗೂ ಡಿಸೆಂಬರ್ 22 ರಂದು ಪ್ರಸಾರವಾಯಿತು.
Kala Sarang Special Programಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ, ಕಮ್ಯೂನಿಟಿ ರೇಡಿಯೋ ಅಸೋಸಿಯೇಶನ್ ಹಾಗೂ ರೇಡಿಯೋ ಸಾರಂಗ್ 107.8 FM ಸಹಯೋಗದಲ್ಲಿ "ನಮ್ಮ ಹಿರಿಯರು ನಮ್ಮ ಗೌರವ"ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಕಾನೂನು ಅರಿವು ಈ ಕುರಿತಾದ ಕಾರ್ಯಕ್ರಮ. ಈ ಕಾರ್ಯಕ್ರಮವು ಡಿಸೆಂಬರ್ 05,2024 ರಂದು ಹಾಗೂ ಡಿಸೆಂಬರ್ 06, 2024 ರಂದು ಪ್ರಸಾರವಾಯಿತು.
Special Program